ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…