ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
Advertisement
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement