ಜ.19 ರಿಂದ ಮೊಗ್ರ ದೈವಸ್ಥಾನದ ಕಾಲಾವಧಿ ಜಾತ್ರೆ

January 16, 2020
11:33 AM

ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ 24 ರ ವರೆಗೆ ನಡೆಯಲಿದೆ.

ಜ.19 ರಂದು ಮೊಗ್ರದಲ್ಲಿ  ದೇವರಿಗೆ ಸಮಾರಾಧನೆ ನಡದ ಬಳಿಕ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಟು ಜ.20 ರಂದು  ಬೆಳಗ್ಗೆ ಉಳ್ಳಾಕುಲ ನೇಮ, ನಂತರ ಕುಮಾರ ನೇಮ, ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ನಡೆಯಲಿದೆ.

ಜ.21 ರಮದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror