ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ 24 ರ ವರೆಗೆ ನಡೆಯಲಿದೆ.
ಜ.19 ರಂದು ಮೊಗ್ರದಲ್ಲಿ ದೇವರಿಗೆ ಸಮಾರಾಧನೆ ನಡದ ಬಳಿಕ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಟು ಜ.20 ರಂದು ಬೆಳಗ್ಗೆ ಉಳ್ಳಾಕುಲ ನೇಮ, ನಂತರ ಕುಮಾರ ನೇಮ, ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ನಡೆಯಲಿದೆ.
ಜ.21 ರಮದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…