ಸುಳ್ಯ: ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಸದಾನಂದ ಗೌಡ ಅವರು ಜ.23 ರಂದು ಸಂಜೆ 5.30 ಗಂಟೆಗೆ ಸುಳ್ಯದ ಮನೆಯಾದ ದೇವರಗುಂಡಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜ. 24 ರಂದು ಬೆಳಗ್ಗೆ 10.30 ಗಂಟೆಗೆ ಧರ್ಮಸ್ಥಳದ ಧರ್ಮಶ್ರೀ ಅನೆಕ್ಸ್ ಹೊಸ ಆವರಣದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಂಗಳೂರಿಗೆ ತೆರಳುವರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel