ಜ.23 : ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

January 22, 2020
10:32 PM

ಸುಳ್ಯ: ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಜ.23 ರಂದು ಪುರಭವನದಲ್ಲಿ  ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಶಾಸಕ ಅಂಗಾರ ವಹಿಸಲಿದ್ದು ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror