ಸುಳ್ಯ: ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಜ.23 ರಂದು ಪುರಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಶಾಸಕ ಅಂಗಾರ ವಹಿಸಲಿದ್ದು ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸುವರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…