ಜ.25 : ಇಬ್ಬನಿ ಸುಳ್ಯ ಪ್ರಬಂಧ ಸ್ಪರ್ಧೆ ಬಹುಮಾನ ವಿತರಣೆ

January 19, 2020
9:45 AM

ಸುಳ್ಯ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ?” ಎಂಬ ವಿಷಯದ ಕುರಿತು ಸುಳ್ಯ ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜ.25 ರಂದು ಇಬ್ಬನಿ ಸುಳ್ಯ ಕಛೇರಿ C/o RTS ಸೇವಾ ಕೇಂದ್ರ ಅನ್ಸಾರ್ ಕಾಂಪ್ಲೆಕ್ಸ್ ಮೊದಲ ಮಹಡಿಯಲ್ಲಿ 3:00 ಗಂಟೆಗೆ  ನಡೆಯಲಿದೆ ನಡೆಯಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ, ಮತ್ತು ವಿಜೇತರು ಈ ಕಾರ್ಯಕ್ರಮಕ್ಕೆ ಹಾಜರಿಯಾಗಿ ಬಹುಮಾನ ಸ್ವೀಕರಿಸುವಂತೆ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror