ಸುಳ್ಯ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ?” ಎಂಬ ವಿಷಯದ ಕುರಿತು ಸುಳ್ಯ ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜ.25 ರಂದು ಇಬ್ಬನಿ ಸುಳ್ಯ ಕಛೇರಿ C/o RTS ಸೇವಾ ಕೇಂದ್ರ ಅನ್ಸಾರ್ ಕಾಂಪ್ಲೆಕ್ಸ್ ಮೊದಲ ಮಹಡಿಯಲ್ಲಿ 3:00 ಗಂಟೆಗೆ ನಡೆಯಲಿದೆ ನಡೆಯಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ, ಮತ್ತು ವಿಜೇತರು ಈ ಕಾರ್ಯಕ್ರಮಕ್ಕೆ ಹಾಜರಿಯಾಗಿ ಬಹುಮಾನ ಸ್ವೀಕರಿಸುವಂತೆ ತಿಳಿಸಲಾಗಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…