ಸುಳ್ಯ: ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆ (ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯದ ಸ್ನೇಹ ಶಾಲೆಯ ಬಯಲು ರಂಗಮಂದಿರ ದಲ್ಲಿ ಜ.26 ರಂದು ಬೆಳಗ್ಗೆ 10 ರಿಂದ ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಜಲತಜ್ಞ ಶ್ರೀಪಡ್ರೆ ಭಾಗವಹಿಸುವರು. ಸಭಾದ್ಯಕ್ಷತೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ದೇವಿಪ್ರಸಾದ್ ಕೆ ಭಾಗವಹಿಸುವರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…