ಜ.27 : ಕೇಂದ್ರ ಸಚಿವ ರಾಜನಾಥ್ ಸಿಂಗ್   ಮಂಗಳೂರಿಗೆ

January 24, 2020
8:43 PM
ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಆಗಮಿಸಲಿದ್ದಾರೆ.
ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ  ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ  ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು   ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror