ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರಾ ಮಹೋತ್ಸವವು ಜ.30 ರಂದು ನಡೆಯಲಿದೆ. ಬೆಳಗ್ಗೆ ಮಹಾಗಣಪತಿ ಹೋಮ, ಶುದ್ಧಿಕಲಶ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ, ರಾತ್ರಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಬಳಿಕ ಗುಳಿಗ, ಪಂಜುರ್ಲಿ, ಶಿರಾಡಿ ದೈವಗಳ ನೇಮ ನಡೆಯಲಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…