Advertisement
ಕಾರ್ಯಕ್ರಮಗಳು

ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಭರದ ಸಿದ್ಧತೆ

Share

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ‌.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸುಳ್ಯ, ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಮಡಪ್ಪಾಡಿ ಗ್ರಾಮಸ್ಥರ ಸಹಕಾರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ, ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ 2020 ಜನವರಿ 5 ರಂದು ಭಾನುವಾರ ಮಡಪ್ಪಾಡಿಯಲ್ಲಿ ನಡೆಯಲಿದೆ. ಡಿ.22ರಂದು ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಗ್ರಾಮ ವಾಸ್ತವ್ಯದ ಸಿದ್ಧತೆ ಅಂತಿಮ ಹಂತದಲ್ಲಿದೆ.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಹಾಗು ಜಿಲ್ಲೆಯ ಎಲ್ಲಾ ಶಾಸಕರುಗಳು, ಜಿಲ್ಲಾಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗು ತಾಲೂಕಿನ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್ ಹಾಗು ಇತರ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಗ್ರಾಮ ವಾಸ್ತವ್ಯದಲ್ಲಿ ಉದ್ಘಾಟನೆ, ಅಧಿಕಾರಿಗಳೊಂದಿಗೆ ಜನರ ಮುಖಾಮುಖಿ, ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರ ಮುಖಾಮುಖಿ, ಗ್ರಾಮಸ್ಥರ ಜೊತೆ ಪತ್ರಕರ್ತರ ಮುಖಾಮುಖಿ, ಸಮಾರೋಪ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳು, ಗ್ರಾಮದ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ, ಗ್ರಾಮ ವಾಸ್ತವ್ಯ ಒಳಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

15 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

21 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

21 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago