Advertisement
ಸುದ್ದಿಗಳು

ಟಿಪ್ಪು ಜಯಂತಿ ರದ್ದು : ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯಕ್ಕೆ ಸ್ವಾಗತ

Share
ಸುಳ್ಯ: ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯ ಅತ್ಯಂತ ಸ್ವಾಗತಾರ್ಹವಾಗಿದೆ ಎಂದು  ಹಿಂದೂ ಜನಜಾಗೃತಿ ಸಮಿತಿ  ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾವು ಕೇವಲ ಮುಸ್ಲಿಂರನ್ನು ಒಲೈಕೆ ಮಾಡುವ ಉದ್ದೇಶದಿಂದ ಕನ್ನಡ ವಿರೋಧಿ, ಅತ್ಯಂತ ಕ್ರೂರಿ, ಸಾವಿರಾರು ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡಿದ, ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ ಟಿಪ್ಪು ಜಯಂತಿಯನ್ನು ಸರಕಾರದ ಸ್ಥರದಲ್ಲಿ ಆಚರಣೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಇಂದು ಈ ನಿರ್ಣಯವನ್ನು ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರವು ಟಿಪ್ಪು ಜಯಂತಿ ಆಚರಣೆಯನ್ನು ರದ್ಧು ಮಾಡಿದೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ. ಹಿಂದೂ ಜನಜಾಗೃತಿ ಸಮಿತಿಯು  ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯವ್ಯಾಪಿ ಆಂದೋಲನವನ್ನು ಇತರ ಹಿಂದೂ ಸಂಘಟನೆಗಳ ಜೊತೆಗೆ ಸೇರಿ ಮಾಡಿತ್ತು.  ಭಾಜಪ ಸರಕಾರ ಟಿಪ್ಪು ಜಯಂತಿಯ ರದ್ದು ನಿರ್ಣಯವನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

5 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

7 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

13 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

14 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

15 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

16 hours ago