ಟಿಪ್ಪು ಜಯಂತಿ ರದ್ದು : ಸೀಎಂ ಯಡಿಯೂರಪ್ಪ ಅವರಿಗೆ ಕೊಡಗು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ

July 31, 2019
7:57 PM

ಮಡಿಕೇರಿ: ಟಿಪ್ಪು ಜಯಂತಿ ರದ್ದಾದ ಹಿನ್ನೆಲೆಯಲ್ಲಿ  ಕೊಡಗು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಾಸಕ ಕೆ ಜಿ ಬೋಪಯ್ಯ ಅವರನ್ನು ಅಭಿನಂದಿಸಿ ಶಾಲು ಹೊದೆಸಿ ಗೌರವಿಸಿದ್ದಾರೆ.

Advertisement

ಇದೇ ಸಂದರ್ಭ ಈ ಹಿಂದೆ ಟಿಪ್ಪು ಜಯಂತಿ ವೇಳೆ   ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾದ ಕೇಸ್ ವಾಪಾಸ್ ಪಡೆಯುವಂತೆಯೂ ಮನವಿ ಮಾಡಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ
July 11, 2025
7:03 AM
by: The Rural Mirror ಸುದ್ದಿಜಾಲ
ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ
July 9, 2025
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group