ಮಡಿಕೇರಿ: ಟಿಪ್ಪು ಜಯಂತಿ ರದ್ದಾದ ಹಿನ್ನೆಲೆಯಲ್ಲಿ ಕೊಡಗು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಾಸಕ ಕೆ ಜಿ ಬೋಪಯ್ಯ ಅವರನ್ನು ಅಭಿನಂದಿಸಿ ಶಾಲು ಹೊದೆಸಿ ಗೌರವಿಸಿದ್ದಾರೆ.
ಇದೇ ಸಂದರ್ಭ ಈ ಹಿಂದೆ ಟಿಪ್ಪು ಜಯಂತಿ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾದ ಕೇಸ್ ವಾಪಾಸ್ ಪಡೆಯುವಂತೆಯೂ ಮನವಿ ಮಾಡಿದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…