ಸುಳ್ಯ: ಸುಳ್ಯದಲ್ಲಿ ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ. ಆಗಾಗ ಕೈಕೊಡುವ ವಿದ್ಯುತ್, ಲೋವೋಲ್ಟೇಜ್ ಸೇರಿದಂತೆ ವಿವಿಧ ಸಮಸ್ಯೆ ತಲೆದೋರಿತ್ತು. ಇದೀಗ ಟ್ರೋಲ್ ಆಗುವವರೆಗೆ ತಲುಪಿದ್ದು ವೀಡಿಯೋ ವೈರಲ್ ಆಗಿದೆ. ಸುಳ್ಯ ಮೆಮ್ಸ್ ಎಂಬ ಲೋಗೋ ಇದರಲ್ಲಿ ಕಾಣುತ್ತಿದೆ.
ವೀಡಿಯೋ ಇಲ್ಲಿದೆ…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…