ಡಾ.ಕೆ.ವಿ. ಚಿದಾನಂದರ 64ನೇ ಹುಟ್ಟುಹಬ್ಬ ಆಚರಣೆ

October 29, 2019
6:20 PM

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರ 64 ನೇ ಹುಟ್ಟು ಹಬ್ಬವನ್ನು ಮಂಗಳವಾರ ಆಚರಿಸಲಾಯಿತು.

ಜನ್ಮದಿನದ ಸಂದರ್ಭದಲ್ಲಿ ಕೆವಿಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು, ಕೆವಿಜಿ ಸುಳ್ಯ ಹಬ್ಬ ಸಮಿತಿಯ ಪದಾಧಿಕಾರಿಗಳು, ಹಿತೈಷಿಗಳು, ಸಾರ್ವಜನಿಕರು ಸೇರಿ ಹಲವಾರು ಮಂದಿ ಕಾಲೇಜಿಗೆ ಭೇಟಿ ನೀಡಿ ಚಿದಾನಂದರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಡಾ‌. ಕೆ.ವಿ ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರಿ ಡಾ. ಐಶ್ವರ್ಯ, ಅಳಿಯ ಡಾ. ಗೌತಮ್, ಪುತ್ರ ಅಕ್ಷಯ್ ಕೆ ಸಿ, ಮತ್ತು ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ
ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ
July 12, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror