ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರ 64 ನೇ ಹುಟ್ಟು ಹಬ್ಬವನ್ನು ಮಂಗಳವಾರ ಆಚರಿಸಲಾಯಿತು.
ಜನ್ಮದಿನದ ಸಂದರ್ಭದಲ್ಲಿ ಕೆವಿಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು, ಕೆವಿಜಿ ಸುಳ್ಯ ಹಬ್ಬ ಸಮಿತಿಯ ಪದಾಧಿಕಾರಿಗಳು, ಹಿತೈಷಿಗಳು, ಸಾರ್ವಜನಿಕರು ಸೇರಿ ಹಲವಾರು ಮಂದಿ ಕಾಲೇಜಿಗೆ ಭೇಟಿ ನೀಡಿ ಚಿದಾನಂದರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಡಾ. ಕೆ.ವಿ ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರಿ ಡಾ. ಐಶ್ವರ್ಯ, ಅಳಿಯ ಡಾ. ಗೌತಮ್, ಪುತ್ರ ಅಕ್ಷಯ್ ಕೆ ಸಿ, ಮತ್ತು ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…