ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದ ದಳದ ಸಮಾದೇಷ್ಟರಾಗಿ ಡಾ.ಮುರಲೀ ಮೋಹನ್ ಚೂಂತಾರು ಎರಡನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ.
ಡಾ.ಚೂಂತಾರು ಇವರನ್ನು ಎರಡನೇ ಅವಧಿಗೆ ಜನವರಿ 6 ರಿಂದ ಮುಂದಿನ 5 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠರಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಮುರಲೀ ಮೋಹನ್ ಚೂಂತಾರು ಇವರು ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡು ನಿವಾಸಿಯಾಗಿದ್ದು, ವೃತ್ತಿಯಲ್ಲಿ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರಾಗಿದ್ದಾರೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…