Advertisement
ಕಾರ್ಯಕ್ರಮಗಳು

ಡಾ.ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು’ ಬಿಡುಗಡೆ

Share

ಸುಳ್ಯ: ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ.ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು‘ ಪುಸ್ತಕ ಬಿಡುಗಡೆಗೊಂಡಿತು.

ಮೈಸೂರು ರಾಜ್ ಪ್ರಕಟಿಸಿರುವ ಕೃತಿಯನ್ನು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ‌‌.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮುಖ್ಯ ಅತಿಥಿಯಾಗಿದ್ದರು. ದೆಹಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಪ್ರಧಾನ ಭಾಷಣ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿದ್ದರು.

ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಮಾರ್ಗದರ್ಶಕಿ ಪ್ರೊ.ರತ್ನಾವತಿ ಕೇರ್ಪಳ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಪೂವಪ್ಪ ಕಣಿಯೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕಾಲೇಜಿನ ವಿದ್ಯಾರ್ಥಿ ನಾಯಕ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

7 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

7 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

8 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

17 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago