ಡಾ. ಪ್ರಭಾಕರ ಶಿಶಿಲ ಬರೆದ ಅರ್ಥಶಾಸ್ತ್ರ ಪುಸ್ತಕ ಬಿಡುಗಡೆ

September 2, 2019
11:06 AM

ಸುಳ್ಯ:ಡಾ.ಬಿ. ಪ್ರಭಾಕರ ಶಿಶಿಲ ಅವರು ಬರೆದ ಅರ್ಥಶಾಸ್ತ್ರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಶಾರದಾ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ವಿವಿಯ ಪದವಿಯ ನೂತನ ಸಿಬಿಸಿಎಸ್ ಪಠ್ಯಕ್ರಮ ಆಧಾರಿತ ಬಿಕಾಂ ಪ್ರಥಮ ಸೆಮಿಸ್ಟರ್ ‘ವ್ಯವಹಾರ ಅರ್ಥಶಾಸ್ತ್ರ ಪಠ್ಯ ಪುಸ್ತಕವನ್ನು ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಬಿಡುಗಡೆಗೊಳಿಸಿದರು.

ಪುಸ್ತಕದ ಕುರಿತು ಮಾತನಾಡಿದರು ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಜ್ಯೋತ್ಸ್ನಾ ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಜಯ, ಅರ್ಥಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಸಿ.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror