ಸುಳ್ಯ: ಗುತ್ತಿಗಾರು ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ವೆಂಕಟಾಚಲಪತಿ ಅವರಿಗೆ ಅರಣ್ಯ ಇಲಾಖೆ ನೀಡುವ ‘ಅರಣ್ಯ ಮಿತ್ರ‘ ಪ್ರಶಸ್ತಿ ಲಭಿಸಿದೆ. ವನ್ಯಜೀವಿಗಳ ರಕ್ಷಣೆಗೆ ಇವರು ನೀಡಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಅರಣ್ಯ ಇಲಾಖೆ ವತಿಯಿಂದ ಮಂಗಳೂರಿನಲ್ಲಿ ನಡೆದ ವೃಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…