ಸುಳ್ಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜಕೀಯ ಪ್ರೇರಿತವಾಗಿ ಡಿಕೆಶಿ ಯವರನ್ನು ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಜಿ.ಪಂ.ಮಾಜಿ ಸದಸ್ಯರಾದ ರಾಜೀವಿ ಆರ್ ರೈ, ಚಂದ್ರಶೇಖರ ಕಾಮತ್, ಸರಸ್ವತಿ ಕಾಮತ್, ತಾ.ಪಂ.ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ, ತಾ.ಪಂ.ಮಾಜಿ ಸದಸ್ಯ ಅನಿಲ್ ರೈ ಬೆಳ್ಳಾರೆ, ಪ್ರವೀಣಾ ರೈ ಮರುವಂಜ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…