ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ –ಅವಧಿ ವಿಸ್ತರಣೆ

August 25, 2020
9:06 PM

ಮಂಗಳೂರು : 2020-21ನೇ ಸಾಲಿನಲ್ಲಿ ಕರ್ನಾಟಕ (ಸರಕಾರಿ) ಪಾಲಿಟೆಕ್ನಿಕ್, ಮಂಗಳೂರು, ಇಲ್ಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ವೆಬ್‍ಸೈಟ್https://dtetech.karnataka.gov.in/kartechnical ಅಥವಾ www.cetonline.karnataka.gov.in/kea/ಗಳ ಮೂಲಕ ಅಥವಾ ತಮಗೆ ಹತ್ತಿರದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್‍ಗಳ ಸಹಾಯ ಕೇಂದ್ರಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಯನ್ನು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ: 0824-2211636 ಸಂಪರ್ಕಿಸುವಂತೆ ಕೆಪಿಟಿ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror