ಮಂಗಳೂರು : 2020-21ನೇ ಸಾಲಿನಲ್ಲಿ ಕರ್ನಾಟಕ (ಸರಕಾರಿ) ಪಾಲಿಟೆಕ್ನಿಕ್, ಮಂಗಳೂರು, ಇಲ್ಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ವೆಬ್‍ಸೈಟ್https://dtetech.karnataka.gov.in/kartechnical ಅಥವಾ www.cetonline.karnataka.gov.in/kea/ಗಳ ಮೂಲಕ ಅಥವಾ ತಮಗೆ ಹತ್ತಿರದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್‍ಗಳ ಸಹಾಯ ಕೇಂದ್ರಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಯನ್ನು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ: 0824-2211636 ಸಂಪರ್ಕಿಸುವಂತೆ ಕೆಪಿಟಿ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…