ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ಮತ್ತಿತರ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿ.14ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಬ್ಲಾಕ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel