Advertisement
ಸುದ್ದಿಗಳು

ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

Share

ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ  ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಡಿಕೆ ಶಿವಕುಮಾರ್‌ ಪರವಾಗಿ ಅಭಿಷೇಕ್‌  ಸಿಂಘ್ವಿ ಹಾಗೂ ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.

ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ  ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago