ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ‘ಮನ್ಯು ಸೂಕ್ತ ಹೋಮ’

September 17, 2019
2:08 PM

ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ (ಮಣಿ ಸೂಕ್ತ ಹವನ)ನಡೆಯಿತು.

ಬೆಳಿಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ಹವನ ನಡೆಯಿತು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು, ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.

ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ, ಪ್ರಮುಖರಾದ ಪಿ.ಸಿ‌.ಜಯರಾಮ, ಗೀತಾ ಕೋಲ್ಚಾರ್, ದಿನೇಶ್ ಮಡ್ತಿಲ, ಸುಧೀರ್ ರೈ ಮೇನಾಲ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಆನಂದ ಬೆಳ್ಳಾರೆ, ಎಂ.ಬಿ.ಸದಾಶಿವ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror