ಡಿ ವಿ ಎಸ್ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ

May 31, 2019
1:20 PM

ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ  ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.

ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ ,  ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ.  ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು  ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್  ರಕ್ಷಣೆ,  ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.

ನರೇಂದ್ರ ಮೋದಿ ಸಂಪುಟದಲ್ಲಿ  24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು  ಒಳಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror