ಉಜಿರೆ: ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ‘ತ್ಯಾಗಿ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ನಮೋಸ್ತು ಶಾಸನ ಸೇವಾ ಸಮಿತಿಯ ಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್‍ಚಂದ್ರ, ಮಿತ್ರಸೇನ ಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…