ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…