ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚರಕ್ಕೆ ತಿರುಗಿದೆ.
Advertisement
ಕರ್ನಾಟಕದಾದ್ಯಂತ ಡಿ.19 [ಗುರುವಾರ] ಪ್ರಗತಿ ಪರ ಸಂಘಟನೆಗಳು, ಸಿಐಟಿಯು, ಸಿಪಿಐ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯದ ಹಲವು ಜೆಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement
ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಪ್ರತಿಭಟನೆ, ಸಭೆ- ಸಮಾರಂಭಗಳನ್ನು ಮಾಡುವಂತಿಲ್ಲ. ಎಂದಿನಂತೆ ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement