ಬಳ್ಪ: ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಬ್ರಹ್ಮರಥೋತ್ಸವ ಡಿ.12 ರಿಂದ 23 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಪೂರ್ವಬಾವಿ ಸಭೆ ನಡೆಯಿತು. ಇದೇ ಸಂದರ್ಭ ಸಾಮೂಹಿಕ ದುರ್ಗಾಪೂಜೆ ನಡೆಯಿತು. ಜಾತ್ರಾ ಉತ್ಸವದ ಯಶಸ್ವಿಗೆ ಭಕ್ತಾದಿಗಳ ಸಹಕಾರ ಹಾಗೂ ಕಾರ್ಯಯೋಜನೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ರೈ ಅರ್ಗುಡಿ ಮೊದಲಾದವರು ಉಪಸ್ಥಿತರಿದ್ದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…