ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು . ಅಲ್ಲದೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ಫ್ಯೂವನ್ನು ಡಿ.22ರ ರಾತ್ರಿಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಡಿ. 21 ರಂದು ಕೂಡ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘೋಷಣೆ ಮಾಡಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.