ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಷನ್ ನ ವತಿಯಿಂದ ಕೆ ವಿ ಜಿ ಸುಳ್ಯ ಹಬ್ಬದ ಪ್ರಯುಕ್ತ ಡಿ.24 ರಂದು ಸಂಜೆ 4 ಗಂಟೆಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.
ಲೀಗ್ ಮಾದರಿ ಯಲ್ಲಿ ನಡೆಯುವ ಪಂದ್ಯಾಟದಲ್ಲಿ 8 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೇವಲ ಪುರುಷ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ನೋಂದಣಿ ಫೀಸು ಇರುವುದಿಲ್ಲ ಎಂದು ಸಂಘಟಕರಾದ ದೊಡ್ಡ ಣ್ಣ ಬರೆಮೇಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…