ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್‍ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…