ಉಜಿರೆ: ಗುರುವಾರ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಮಧ್ಯಾಹ್ನ 12 ಗಂಟೆ ನಂತರ ದೇವರದರ್ಶನಕ್ಕೆಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ ದೇವರ ದರ್ಶನ, ತುಲಾಭಾರ, ಅಭಿಷೇಕ ಮೊದಲಾದ ಸೇವೆಗಳು ನಡೆಯುವುದಿಲ್ಲ.
ಗುರುವಾರ ಬೆಳಿಗ್ಗೆ ಗಂಟೆ 8.05 ರಿಂದ ಗಂಟೆ 11.04ರ ವರೆಗೆ ಕಂಕಣ ಸೂರ್ಯಗ್ರಹಣ ನಡೆಯಲಿದೆ. ಭಕ್ತಾದಿಗಳು ಇದನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.