ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…