ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು

June 1, 2019
10:18 AM

ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ  ಕಾರ್ಯಕ್ರಮಗಳನ್ನು ವಿಶ್ವತಂಬಾಕುರಹಿತ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.

ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ದಂತ ವೈದ್ಯಕೀಯ ನಿರ್ದೇಶಕ ಡಾ.ಶರತ್‍ಕುಮಾರ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ತಂಬಾಕು ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ, ವೀಡಿಯೋ ಪ್ರದರ್ಶನ ಮತ್ತು ಪ್ರತಿಜ್ಞಾ  ಬೋದನೆ ದಿನವಿಡೀ ನಡೆದವು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದ ರು.

ಕಾರ್ಯಕ್ರಮದಲ್ಲಿ ಬಾಯಿಯರೋಗ ಪತ್ತೆ ಮತ್ತು ಕ್ಷ-ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರ ಸ್ವಾಗತಿಸಿದರು. ಡಾ.ದೀಪಿಕಾ ವಂದನಾರ್ಪಣೆಗೈದರು. ಡಾ.ಜಯಲಕ್ಷ್ಮಿ ಮತ್ತು ಡಾ.ಸೀಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror