ಬೆಳ್ಳಾರೆ: ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಕೆ ಇವರು 2019ನೇ ಸಾಲಿನ ಮೇ ತಿಂಗಳಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕುಮಾರಸ್ವಾಮಿ.ಕೆಎಸ್ ಕಿನ್ನಿಕುಮ್ರಿ ಹಾಗು ಗೀತಾ ದಂಪತಿ ಪುತ್ರನಾಗಿದ್ದು, ವಿಶ್ವಕಲಾನಿಕೇತನ ಪುತ್ತೂರು ಕುದ್ಕಾಡಿ ವಿಶ್ವನಾಥ ರೈ ಹಾಗು ವಿದುಷಿ ನಯನ ವಿ ರೈ ದಂಪತಿ ಪುತ್ರಿ ವಿದುಷಿ ಸ್ವಸ್ತಿಕಾ ಆರ್ ರೈ ಅವರ ಶಿಷ್ಯರಾಗಿದ್ದಾರೆ.
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…