ತಳೂರು: ಬಸ್ಸು ತಂಗುದಾಣ ಕಟ್ಟಡಕ್ಕೆ ಗುದ್ದಲಿ ಪೂಜೆ

July 15, 2019
8:52 PM

ಮಾವಿನಕಟ್ಟೆ: ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಬಸ್ಸು ತಂಗುದಾಣದ ಕಟ್ಟದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನಡೆಯಿತು.  ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಭುವನೇಶ್ವರಿ ಹೆಚ್ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ , ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪುಷ್ಪಾಕರ ಮಾವಿನಕಟ್ಟೆ ಮತ್ತು ತಳೂರು ವ್ಯಾಪ್ತಿಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group