ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…