ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್‌ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ ಕರೆಯಂತೆ ಸುಳ್ಯ ತಾಲೂಕಿನಲ್ಲೂ ಮುಸ್ಲಿಂ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ. ಎಲ್ಲಾ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗಿನಿಂದಲೇ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…