ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಮನವಿ

December 28, 2019
7:11 PM

ಸುಳ್ಯ: ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ವದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾಯಿತು.

ಸುಳ್ಯ ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ನೀಡುವಂತೆ, ಮತ್ತು ಪಂಚಾಯಿತಿಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಮತ್ತಿತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror