ತಾಲೂಕುಮಟ್ಟದ ಬಾಲ್ ಬ್ಯಾಡ್ಮಿಂಟನ್ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಪ್ರಥಮ

September 12, 2019
2:14 PM

ಸುಳ್ಯ: ಸತ್ಯಸಾಯಿ ವಿದ್ಯಾಸಂಸ್ಥೆ ಚೊಕ್ಕಾಡಿ ಇದರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. 21 ನೇ ಬಾರಿಗೆ ತಾಲೂಕು ಮಟ್ಟದಲ್ಲಿ ಚೊಕ್ಕಾಡಿ ಪ್ರೌಢಶಾಲಾ ಬಾಲಕಿ ಯರ ತಂಡ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ದಾಖಲೆಯಾಗಿದೆ. ಶಾಲಾ ದೈಹಿಕ ಶಿಕ್ಷಕ ಚಂದ್ರಶೇಖರ ಮೂಕಮಲೆ ವಿದ್ಯಾರ್ಥಿನಿಯರಿಗೆ ತರಭೇತಿ ನೀಡಿದ್ದರು.ಜಿಲ್ಲಾ ಮಟ್ಟದ ಪಂದ್ಯಾವಳಿ ಸಪ್ಟಂಬರ್ 21 ರಂದು ಚೊಕ್ಕಾಡಿ ಪ್ರೌಢಶಾಲೆಯ ಆಶ್ರಯದಲ್ಲಿ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror