ಸುಳ್ಯ: ಸುಳ್ಯ ತಾಲೂಕು ಪಂಚಾಯತ್‍ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ಇವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಸುಳ್ಯ ತಾಲೂಕು ಪಂಚಾಯತ್‍ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ವರು 22-07-2019 ರಂದು ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮಧುಕುಮಾರ್.ಆರ್ ಇವರಿಂದ ಅಧಿಕಾರ ಸ್ವೀಕರಿಸಿರುತ್ತಾರೆ. ಈ ಹಿಂದೆ ಸುಮಾರು ಮೂರುವರೆ ವರ್ಷಗಳ ಕಾಲ ಸುಳ್ಯ ತಾಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಾನಿಶಂಕರ್.ಎನ್ ಅವರಿಗೆ ಪದೋನ್ನತಿ ನೀಡಿ ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಆರ್.ಮಧುಕುಮಾರ್ ಅವರು ಯೋಜನಾ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಉಡುಪಿ ಜಿಲ್ಲಾ ಪಂಚಾಯತ್‍ಗೆ ವರ್ಗಾವಣೆಗೊಂಡಿರುವುದರಿಂದ ಹುದ್ದೆ ತೆರವಾಗಿತ್ತು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…