ಸುಳ್ಯ:ಸುಳ್ಯ ತಾಲೂಕು ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಂದಾಯ, ಆರೋಗ್ಯ, ಲೋಕೋಪಯೋಗಿ, ಕೃಷಿ, ಅರಣ್ಯ, ಮೆಸ್ಕಾಂ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳ ಪ್ರಗತಿಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಉಪಸ್ಥಿತರಿದ್ದರು.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…