ಬೆಳ್ಳಾರೆ: ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಸುಳ್ಯ ತಾಲೂಕು ಸಂಚಾಲಕರಾಗಿ ಸಚಿನ್ರಾಜ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಶ್ರೀಧರ ಶೆಟ್ಟಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇವರು ಬೆಳ್ಳಾರೆ ಸಮೀಪದ ಪೆರುವಾಜೆಯ ನಿವಾಸಿ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…