Advertisement
Categories: Uncategorized

ತಿರುಪತಿ ಅರ್ಚಕರಿಗೂ ಕೊರೋನಾ ಪಾಸಿಟಿವ್‌ | 15 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್‌ |

Share
ಆಂಧ್ರಪ್ರದೇಶ : ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿ ದೇವಾಲಯದ 15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿ  ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಇದೀಗ ತಿರುಪತಿ ದೇವಾಲಯದ  50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿ, 50 ಅರ್ಚಕರ ಪೈಕಿ 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕ್ವಾರಂಟೈನ್ ಆಗಿದ್ದಾರೆ. ಟಿಟಿಡಿಯ ಅಧಿಕಾರಿಗಳು ದರ್ಶನವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ ಎಂದು ಟ್ವೀಟ್‌ ನಲ್ಲಿ  ತಿಳಿಸಿದ್ದಾರೆ.
50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ  ಎಲ್ಲಾ ಅರ್ಚಕರೂ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ.  25 ಅರ್ಚಕರ ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ ದೇವಸ್ಥಾನದ  91 ಸಿಬ್ಬಂದಿಗಳಿಗೆ ಕೊರೋನಾ ವೈರಸ್  ತಗುಲಿದೆ.  ಇದೀಗ ದೇವಸ್ಥಾನ ಬಂದ್‌ ಮಾಡುವ ಚಿಂತನೆ ನಡೆಯುತ್ತಿದೆ. ಲಾಕ್ಡೌನ್‌ ನಂತರ ಜೂನ್ 11ರಿಂದ ತಿರುಪತಿ ದೇವರ ದರ್ಶನ ಆರಂಭವಾಗಿತ್ತು. ಈಗ  ಪ್ರತಿದಿನ 12 ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಭಕ್ತರು ಬರುತ್ತಲೇ ಇದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

7 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

8 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

15 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

16 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

16 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

18 hours ago